ಸ್ಮಾರ್ಟ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಸತತ ಎರಡನೇ ಬಾರಿಗೆ ಉಳ್ಳಾಲ ಅಳೇಕಲ ಮದ್ರಸಕ್ಕೆ ಚಿನ್ನ


ಅಳೇಕಲ ಮದ್ರಸ ವಿದ್ಯಾರ್ಥಿನಿಯ ವಿಶೇಷ ಸಾಧನೆ

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಅಳೇಕಲದ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದ +2 ತರಗತಿಯ ವಿದ್ಯಾರ್ಥಿನಿ ಫಾತಿಮ ಮುನೀಬಃ ಪ್ರಥಮ ಸ್ಥಾನ ಪಡೆದು ಚಿನ್ನದ ನಾಣ್ಯ ತಮ್ಮದಾಗಿಸಿ ಮದ್ರಸ, ಕುಟುಂಬ, ಊರಿಗೆ ಕೀರ್ತಿಯನ್ನು ತಂದಿದ್ದಾಳೆ. ವಿದ್ಯಾರ್ಥಿನಿಗೆ ಉಳ್ಳಾಲ ಮುಅಲ್ಲಿಮರ ಒಕ್ಕೂಟ ಎಸ್ ಜೆ ಎಂ ಉಳ್ಳಾಲ ರೇಂಜ್, ಅಳೇಕಲ ಅಧ್ಯಾಪಕರ ಒಕ್ಕೂಟ, ಎಸ್ ಬಿ ಎಸ್ ಅಳೇಕಲ ಅಭಿನಂದಿಸಿದೆ.
ಫಾತಿಮ ಮುನೀಬಃ ಅಬ್ಬಾಸ್ ಮದನಿ ಅಳೇಕಲ ಹಾಗು ಫಾತಿಮ ಝೊಹರಾ ದಂಪತಿಯ ಪುತ್ರಿಯಾಗಿದ್ದಾಳೆ

Comments

Popular posts from this blog

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ( ಎಸ್ ಜೆ ಎಂ ) ದ.ಕ ಜಿಲ್ಲಾ ವೆಸ್ಟ್ ಮಹಾಸಭೆ. ನೂತನ ಪದಾಧಿಕಾರಿಗಳ ಆಯ್ಕೆ

ಸಮಸ್ತ ಸೆಂಟಿನರಿ ಸಂಭ್ರಮದ ಅಂಗವಾಗಿ ನಡೆದ ದ.ಕ.ಜಿಲ್ಲಾ ಮುಅಲ್ಲಿಂ ಸಮ್ಮೇಳನ

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ