ಮರ್ಕಝುಲ್ ಹಿದಾಯ ಸಂಸ್ಥೆ ಅಜ್ಜಿನಡ್ಕ ಮದ್ರಸ ವಿದ್ಯಾರ್ಥಿಯ ವಿಶೇಷ ಸಾಧನೆ


ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಅಜ್ಜಿನಡ್ಕ ಮರ್ಕಝುಲ್ ಹಿದಾಯ ಸಂಸ್ಥೆಯ ಮದ್ರಸ 3 ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ ರಹ್ಮಾನ್ ಅನಸ್ ಹಮೀಂ ಪ್ರಥಮ ಸ್ಥಾನ ಪಡೆದು ಚಿನ್ನದ ನಾಣ್ಯ ತನ್ನದಾಗಿಸಿ ಮದ್ರಸ, ಕುಟುಂಬ, ಊರಿಗೆ ಕೀರ್ತಿಯನ್ನು ತಂದಿದ್ದಾನೆ.
ಅನಸ್ ಹಮೀಂ ಉಳ್ಳಾಲದ ಮುಸ್ತಫ ಮದನಿ ಉಸ್ತಾದರ ಪೌತ್ರ ಮತ್ತು ಮುಹಮ್ಮದ್ ನವಾಝ್ ಉಳ್ಳಾಲ ರವರ ಪುತ್ರನಾಗಿದ್ದಾನೆ

Comments

Popular posts from this blog

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ( ಎಸ್ ಜೆ ಎಂ ) ದ.ಕ ಜಿಲ್ಲಾ ವೆಸ್ಟ್ ಮಹಾಸಭೆ. ನೂತನ ಪದಾಧಿಕಾರಿಗಳ ಆಯ್ಕೆ

ಸಮಸ್ತ ಸೆಂಟಿನರಿ ಸಂಭ್ರಮದ ಅಂಗವಾಗಿ ನಡೆದ ದ.ಕ.ಜಿಲ್ಲಾ ಮುಅಲ್ಲಿಂ ಸಮ್ಮೇಳನ

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ