ಬದ್ರಿಯಾ ಮದ್ರಸ ಕ್ರಷ್ಣಾಪುರ ನಾಲ್ಕನೇ ಬ್ಲಾಕ್ ಮದ್ರಸ ವಿದ್ಯಾರ್ಥಿನಿಯ ವಿಶೇಷ ಸಾಧನೆ


ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಸುರತ್ಕಲ್ ರೇಂಜಿನ ಕ್ರಷ್ಣಾಪುರ ನಾಲ್ಕನೇ ಬ್ಲಾಕ್ ಬದ್ರಿಯಾ ಮದ್ರಸದ 8 ನೇ ತರಗತಿಯ ವಿದ್ಯಾರ್ಥಿನಿ ಫಾತಿಮ ಹಾದಿಯಃ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್ ಪಡೆದು ಚಿನ್ನದ ನಾಣ್ಯ ತನ್ನದಾಗಿಸಿರುವಳು. 
ಇವಳು ಯಾಕೂಬ್ ಹುಸೈನ್ ಹಾಗೂ ಸಕೀನ ದಂಪತಿಯ ಪುತ್ರಿಯಾಗಿದ್ದಾಳೆ.

Comments

Popular posts from this blog

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ( ಎಸ್ ಜೆ ಎಂ ) ದ.ಕ ಜಿಲ್ಲಾ ವೆಸ್ಟ್ ಮಹಾಸಭೆ. ನೂತನ ಪದಾಧಿಕಾರಿಗಳ ಆಯ್ಕೆ

ಸಮಸ್ತ ಸೆಂಟಿನರಿ ಸಂಭ್ರಮದ ಅಂಗವಾಗಿ ನಡೆದ ದ.ಕ.ಜಿಲ್ಲಾ ಮುಅಲ್ಲಿಂ ಸಮ್ಮೇಳನ

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ